ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ಬೃಹತ್ ‘ಸಂಸತ್‌ ಚಲೋ‘ ಮೆರವಣಿಗೆ ಸೋಮವಾರ ಆರಂಭವಾಗಿದೆ. ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮತ್ತೊಂದೆಡೆ, ಜಂತರ್‌ ಮಂತರ್‌ನಲ್ಲಿ ಸಿಜೆಪಿ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ … Continue reading ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ