ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’
ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ನೀಡುತ್ತಿದ್ದ ಸ್ವಯಂಸೇವಕರನ್ನು ಬಂಧಿಸಲಾಗುತ್ತಿದೆ ಮತ್ತು ವಶಕ್ಕೆ ಪಡೆಯಲಾಗುತ್ತಿದೆ ಎಂದು ವರದಿಗಳನ್ನು ಉಲ್ಲೇಖಿಸಿರುವ ಅವರು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಹಾಗೂ ದೆಹಲಿಯಲ್ಲಿ ಇನ್ನೂ ನೂರಾರು ಜನರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಭಟನಾಕಾರರ … Continue reading ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’
Copy and paste this URL into your WordPress site to embed
Copy and paste this code into your site to embed