ಲಂಡನ್‌ಗೆ ತೆರಳುತ್ತಿದ್ದ ಸಿಜೆಪಿಯ ಸೌರವ್ ದಾಸ್‌ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಮತ್ತು ವಕ್ತಾರ ಸೌರವ್ ದಾಸ್ ಅವರನ್ನು ಬ್ರಿಟನ್‌ಗೆ ಪ್ರಯಾಣಿಸದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ. ಸೋಮವಾರ (ನ.23) ರಾತ್ರಿ ಲಂಡನ್‌ಗೆ ತೆರಳುವ ವಿಮಾನವನ್ನು ಏರಲು ಸಿದ್ಧರಾಗಿದ್ದಾಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ (Immigration) ಕೌಂಟರ್‌ನಲ್ಲಿ ಈ ಘಟನೆ ನಡೆದಿದೆ.  ಆಕ್ಸ್‌ಫರ್ಡ್ ಯೂನಿಯನ್‌ನ (Oxford Union) ವಿದ್ಯಾರ್ಥಿ ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕಾಕ್ರೋಚ್ ಚಳವಳಿ’ ಕುರಿತು ಉಪನ್ಯಾಸ ನೀಡಲು ಮತ್ತು ಸಂವಾದದಲ್ಲಿ ಭಾಗವಹಿಸಲು ಸೌರವ್ ದಾಸ್ ಲಂಡನ್‌ಗೆ … Continue reading ಲಂಡನ್‌ಗೆ ತೆರಳುತ್ತಿದ್ದ ಸಿಜೆಪಿಯ ಸೌರವ್ ದಾಸ್‌ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆ