ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿಯ ಹುಸೇನ್ ನಗರದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಎಂದು ಗುರುತಿಸಲಾಗಿದೆ. ಗಲಾಟೆ ಪ್ರಕರಣ ಸಂಬಂಧ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, … Continue reading ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ