ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಂಗಳವಾರ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ “ಸರ್ಜಿಕಲ್ ಸ್ಟ್ರೈಕ್” ಮಾಡುವುದಾಗಿ ಬೆದರಿಕೆ ಹಾಕಿದೆ. ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ವಾಹನ ಕ್ಯಾಂಪಸ್ ಆವರಣದಲ್ಲಿ ವಿದ್ಯಾರ್ಥಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಿಶ್ವವಿದ್ಯಾಲಯದಲ್ಲಿ ಅರಾಜಕತೆ ಇದೆ ಎಂದು ಆರೋಪಿಸಿರುವ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಅನಿರುದ್ಧ ಸರ್ಕಾರ್, “ಭವಿಷ್ಯದಲ್ಲಿ, ಎಬಿವಿಪಿ ಜಾದವ್‌ಪುರದೊಳಗೆ ಸರ್ಜಿಕಲ್ ಸ್ಟ್ರೈಕ್ ನಡೆಸಲಿದ್ದು, ಅದು ತುಂಬಾ ಭಯಾನಕವಾಗಿರುತ್ತದೆ. ಯಾವುದೇ … Continue reading ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ