ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ. ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡಶಾಲಾ … Continue reading ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ