ನಾಗೇಂದ್ರಗೆ ಸಿಐಡಿಯಿಂದ ಕ್ಲೀನ್‌ಚಿಟ್: ಸರ್ಕಾರವನ್ನು ಪ್ರಶ್ನಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್‌ಚಿಟ್ ನೀಡಿರುವುದನ್ನು ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಭಾವಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಗೇಂದ್ರ ಅವರಿಗೆ ಸಿಐಡಿ ಯಾವ ಆಧಾರದ ಮೇಲೆ ಕ್ಲೀನ್‌ಚಿಟ್ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನೇರವಾಗಿ ಪ್ರಶ್ನಿಸಿದರು. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಸೇರಿದಂತೆ ಕೇಂದ್ರ ತನಿಖಾ … Continue reading ನಾಗೇಂದ್ರಗೆ ಸಿಐಡಿಯಿಂದ ಕ್ಲೀನ್‌ಚಿಟ್: ಸರ್ಕಾರವನ್ನು ಪ್ರಶ್ನಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ