ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ಇತ್ತೀಚೆಗೆ ಹೋಳಿ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಭಾಲ್ ವೃತ್ತ ನಿರೀಕ್ಷಕ ಅನುಜ್ ಚೌಧರಿ ಅವರಿಗೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕ್ಲೀನ್ ಚಿಟ್ ನೀಡಿದೆ. ಈ ವರ್ಷದ ಹೋಳಿ ಶುಕ್ರವಾರದ ಪ್ರಾರ್ಥನೆಯಂದೇ ಬಂದಿತ್ತು. ಈ ಪ್ರದೇಶದಲ್ಲಿ ಕೋಮು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು, ಶಾಂತಿ ಸಮಿತಿ ಸಭೆ ನಡೆಸಲಾಯಿತು. ಅಲ್ಲಿ ಮಾತನಾಡಿದ್ದ ಸಿಒ ಚೌಧರಿ, “ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರು ಬಣ್ಣ ಬಳಿಯುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಮನೆಯಲ್ಲಿಯೇ ಇರಬೇಕು” … Continue reading ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್