ಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಅದನ್ನು ಸಂವಿಧಾನದ ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸಿ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಲೇಹ್ ಅಪೆಕ್ಸ್ ಬಾಡಿ ಜೊತೆಗೂಡಿ ಬುಧವಾರ ಲೇಹ್‌ನಲ್ಲಿ 35 ದಿನಗಳ ಹೊಸ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಮುಖ್ಯ ಬೇಡಿಕೆಗಳ ಕುರಿತು ಚರ್ಚೆಗಳು ಪ್ರಾರಂಭವಾಗುವ ಹಂತಕ್ಕೆ ಮಾತುಕತೆಗಳು ತಲುಪಿದ್ದರೂ”, ಕಳೆದ ಎರಡು ತಿಂಗಳುಗಳಲ್ಲಿ ಕೇಂದ್ರ ಗೃಹ ಸಚಿವಾಲಯವು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಯಾವುದೇ ಸಭೆಗಳನ್ನು ಕರೆದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್‌ಚುಕ್ … Continue reading ಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್