Homeಕರೋನಾ ತಲ್ಲಣಭಾರತದಲ್ಲಿ ಮಾನವ ಸ್ವಯಂಸೇವಕರ ಮೇಲೆ ಕೊರೊನಾ ಲಸಿಕೆಯ ಕ್ಲಿನಿಕಲ್ ಅಧ್ಯಯನ

ಭಾರತದಲ್ಲಿ ಮಾನವ ಸ್ವಯಂಸೇವಕರ ಮೇಲೆ ಕೊರೊನಾ ಲಸಿಕೆಯ ಕ್ಲಿನಿಕಲ್ ಅಧ್ಯಯನ

ಕೊರೊನಾ ಲಸಿಕೆಯನ್ನು ಐಸಿಎಂಆರ್‌ ತರಾತುರಿಯಲ್ಲಿ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಈ ತಿಂಗಳ ಆರಂಭದಲ್ಲಿ ವಿವಾದಕ್ಕೆ ಒಳಗಾಗಿತ್ತು.

- Advertisement -
- Advertisement -

ಕೊರೊನಾ ಸೋಂಕಿಗೆ ಲಸಿಕೆ ನೀಡಲು ಮಾನವ ಸ್ವಯಂಸೇವಕರನ್ನು ಒಳಗೊಂಡ ಕ್ಲಿನಿಕಲ್ ಅಧ್ಯಯನವು ಪ್ರಸ್ತುತ ಭಾರತದಲ್ಲಿ ನಡೆಯುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮಹಾನಿರ್ದೇಶಕ ಬಲರಾಮ್ ಭಾರ್ಗವ ಮಂಗಳವಾರ ತಿಳಿಸಿದ್ದಾರೆ.

ಪ್ರಾಣಿಗಳ ಮೇಲೆ ನಡೆಸಿದ ಯಶಸ್ವಿ ಅಧ್ಯಯನಗಳ ನಂತರ ಎರಡು ಲಸಿಕೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

“ಎರಡು ಭಾರತೀಯ ಲಸಿಕೆಗಳಿವೆ. ಅವುಗಳನ್ನು ಇಲಿಗಳು ಮತ್ತು ಮೊಲಗಳ ಮೇಲೆ ಅದನ್ನು ಯಶಸ್ವಿ ಅಧ್ಯಯನಕ್ಕೆ ಒಳಪಡಿದ್ದಾರೆ. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ ಡೇಟಾವನ್ನು ಸಲ್ಲಿಸಲಾಗಿದೆ, ಈ ತಿಂಗಳ ಆರಂಭದಲ್ಲಿ ಆರಂಭಿಕ ಹಂತದ ಮಾನವ ಪ್ರಯೋಗಗಳನ್ನು ಪ್ರಾರಂಭಿಸಲು ಇವೆರಡೂ ಅನುಮತಿ ಪಡೆದಿವೆ ” ಎಂದು ಭಾರ್ಗವ ದೇಶದ ಕೊರೊನಾ ಪರಿಸ್ಥಿತಿ ಕುರಿತು ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

“ಈ ಲಸಿಕೆಗಳನ್ನು ಸುಮಾರು 1,000 ಮಾನವ ಸ್ವಯಂಸೇವಕರ ಮೇಲೆ ವಿವಿಧ ಸೈಟ್‌ಗಳಲ್ಲಿ ತಮ್ಮ ಕ್ಲಿನಿಕಲ್ ಅಧ್ಯಯನವನ್ನು ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

ಅಮೆರಿಕಾ, ಯುಕೆ ಮತ್ತು ರಷ್ಯಾದಂತಹ ದೇಶಗಳು ಸಹ ತಮ್ಮ ಲಸಿಕೆಗಳನ್ನು ವೇಗವಾಗಿ ಪತ್ತೆ ಹಚ್ಚಿವೆ ಎಂದು ಐಸಿಎಂಆರ್ ಮುಖ್ಯಸ್ಥರು ತಿಳಿಸಿದ್ದಾರೆ.

“ರಷ್ಯಾ ಲಸಿಕೆಯನ್ನು ವೇಗವಾಗಿ ಪತ್ತೆಹಚ್ಚಿದೆ, ಅದು ಅದರ ಆರಂಭಿಕ ಹಂತಗಳಲ್ಲಿ ಯಶಸ್ವಿಯಾಗಿದೆ. ಅಮೆರಿಕಾ ಕೂಡಾ ಇಂದು ನೀವು ಓದಿದಂತೆ ಎರಡು ಲಸಿಕೆಗಳನ್ನು ವೇಗವಾಗಿ ಪತ್ತೆ ಮಾಡಿದೆ. ಯುಕೆ ಕೂಡಾ ಲಸಿಕೆಗಳನ್ನು ಹೇಗೆ ವೇಗವಾಗಿ ಪತ್ತೆಹಚ್ಚಹುದು ಹಾಗೂ ಅದನ್ನು ಮಾನವ ಬಳಕೆಗಾಗಿ ಹೇಗೆ ವೇಗವಾಗಿ ಮಾಡಬಹುದು ಎಂಬುದನ್ನು ಎದುರು ನೋಡುತ್ತಿದೆ,” ಎಂದು ಅವರು ಹೇಳಿದರು.

ಮೂರು ತಿಂಗಳ ಕ್ಲಿನಿಕಲ್ ಪ್ರಯೋಗಗಳನ್ನು ಐದು ವಾರಗಳಲ್ಲಿ ಸಂಕುಚಿತಗೊಳಿಸಿ ಆಗಸ್ಟ್ ಮಧ್ಯದಲ್ಲಿ ಕೊರೊನಾ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಹೇಳಿ ಐಸಿಎಂಆರ್ ಈ ತಿಂಗಳ ಆರಂಭದಲ್ಲಿ ವಿವಾದಕ್ಕೆ ಒಳಗಾಗಿತ್ತು.


ಓದಿ: ತ್ವರಿತ ಲಸಿಕೆ ಹೆಸರಿನಲ್ಲಿ ನಮ್ಮ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿರುವ ICMR‌!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...