ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ತಮ್ಮ ಪಕ್ಷದ ‘ಗಡಿಯಾರ ಚಿಹ್ನೆ’ಯನ್ನು ‘ವಿಚಾರಣಾಧೀನ’ ಎಂಬುವುದನ್ನು ಸೂಚಿಸಿ ಪತ್ರಿಕೆಗಳಲ್ಲಿ ಹೊಸದಾಗಿ ಜಾಹಿರಾತುಗಳನ್ನು ಪ್ರಕಟಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು 36 ಗಂಟೆಗಳ ಒಳಗೆ ಪತ್ರಿಕೆಗಳಲ್ಲಿ ಹೊಸದಾಗಿ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಿದೆ. ಗಡಿಯಾರ ಚಿಹ್ನೆ “ವ್ಯಾಪಕ ಪ್ರಚಾರದೊಂದಿಗೆ ಪತ್ರಿಕೆಗಳ ಪ್ರಮುಖ ಭಾಗದಲ್ಲಿ … Continue reading ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ