ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. “ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ … Continue reading ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ