ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಚರ್ಚಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂತಹ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಸೋಮವಾರ ಹೇಳಿದ್ದಾರೆ. ಯಾರೂ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಅವರು ಇದೇ ವೇಳೆ ಎಚ್ಚರಿಸಿದರು. ರಾಜ್ಯದ ಕೆಲವು ಕಾಂಗ್ರೆಸ್ ನಾಯಕರು ಅಕ್ಟೋಬರ್‌ನಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಬದಲಾವಣೆ ಆಗಬಹುದು ಎಂದು ಹೇಳಿಕೆ ನೀಡಿದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಖರ್ಗೆ ಉತ್ತರಿಸಿದರು. “ನೋಡಿ, ಆ ವಿಚಾರ ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್‌ನಲ್ಲಿ ಯಾವ … Continue reading ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ