ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಈ ಮೀಸಲಾತಿ ನೀಡಲು ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಸಾಮಾನ್ಯ ಕುಟುಂಬಗಳ ಮಕ್ಕಳಿಗೆ … Continue reading ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed