ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ಎಸ್ಎಸ್‌ಎಲ್‌ಸಿಯಲ್ಲಿ‌ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಎರಡನೇ ದಿನವೂ (ಶನಿವಾರ) ಸಭೆ ಮುಂದುವರಿಸಿದ ಸಿಎಂ, ಹಲವು ಸೂಚನೆಗಳನ್ನು ಕೊಟ್ಟರು. ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ … Continue reading ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ