ಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!

ರಾಜ್ಯದ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುತ್ತಿದ್ದ ಮಾಸಿಕ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಜುಲೈನಿಂದ 400 ರೂ.ಗಳಿಂದ 1,100 ರೂ.ಗಳಿಗೆ ಹೆಚ್ಚಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದ್ದಾರೆ. ಬಿಹಾರ ಚುನಾವಣೆಗೂ ಈ ಪಿಂಚಣಿಯಿಂದ ರಾಜ್ಯದ 1.09 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದು, ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈ ಮೊತ್ತವನ್ನು ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ. “ವೃದ್ಧರು ಸಮಾಜದ ಅಮೂಲ್ಯ ಭಾಗವಾಗಿದ್ದು, ಅವರ ಗೌರವಾನ್ವಿತ … Continue reading ಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!