ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

  ಮಾಸಿಕ ಹತ್ತು ಸಾವಿರ ರೂಪಾಯಿ ಗೌರವಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವ ಹಿನ್ನೆಲೆ, ಜನವರಿ 7ರಿಂದ ನಡೆಸುತ್ತಿದ್ದ ಮುಷ್ಕರವನ್ನು ಆಶಾ ಕಾರ್ಯಕರ್ತೆಯರು ಶುಕ್ರವಾರ (ಜ.10) ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ … Continue reading ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು