ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿರುವ ಸಚಿವರೊಬ್ಬರು ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರಾಗಿ ಶೀಘ್ರದಲ್ಲೇ ನೇಮಕವಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಅದಾಗ್ಯೂ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ನಿರೀಕ್ಷೆಯಲ್ಲಿರುವ ಈ ಸಚಿವ ‘ಶೋಷಿತರ’ ಸಮಾವೇಶದ ರ‍್ಯಾಲಿ ನಡೆಸಲು ಯೋಜಿಸಿದ್ದು, ಅದಕ್ಕಾಗಿ ತೀವ್ರವಾಗಿ ಲಾಬಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಕಳೆದ ಕೆಲವು ವಾರಗಳಿಂದ, ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಲು ರಾಜ್ಯದಿಂದ ನವದೆಹಲಿಗೆ ಹಲವಾರು ನಾಯಕರು ಹಾರುತ್ತಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ … Continue reading ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ