ಕೊಪ್ಪಳದ ಬಲ್ಡೋಟಾ ಕಾರ್ಖಾನೆ ಕೆಲಸ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಾರ್ಖಾನೆ ಸ್ಥಾಪನೆಯ ಎಲ್ಲಾ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಲ್‌ ಅರಸಿದ್ದಿ ಅವರಿಗೆ ಮಂಗಳವಾರ (ಮಾ.4) ಸೂಚಿಸಿದ್ದಾರೆ. ಬಿಎಸ್‌ಪಿಎಲ್‌ ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು … Continue reading ಕೊಪ್ಪಳದ ಬಲ್ಡೋಟಾ ಕಾರ್ಖಾನೆ ಕೆಲಸ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ