ಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಸೋಮವಾರ (ಸೆ.22) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಸಿಎಂ ಪ್ರಶ್ನಿಸಿದರು. ಜಿಎಸ್‌ಟಿ ಶೇಕಡ 18, 28 ಹೆಚ್ಚಿಸಿದ್ದರ ಬಗ್ಗೆ … Continue reading ಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ ಸಿದ್ದರಾಮಯ್ಯ