ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

“ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ರಾಜ್ಯಸಭೆಯಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹಲವರು ಕಿಡಿಕಾರಿದ್ದಾರೆ. ಅಂಬೇಡ್ಕರ್ ವಿರುದ್ಧದ ಹೇಳಿಕೆ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ, ಕೇಂದ್ರ ಗೃಹ ಸಚಿವರಿಗೆ ತಿರುಗೇಟು ನೀಡಿದ್ದಾರೆ. ಈ  ಬಗ್ಗೆ ತಮ್ಮ ಹೇಳಿಕೆ … Continue reading ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ