Homeಕರ್ನಾಟಕಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

- Advertisement -
- Advertisement -

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರ ವಿರುದ್ಧ ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯುದರ್ಶಿ ರೂಪ ದೂರು ನೀಡಿದ್ದರು. ಇದಾದ ಬೆನ್ನಲ್ಲೇ ಬಂಧನದ ಭೀತಿಯಲ್ಲಿ ಸ್ನೇಹಮಯಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ ಎಂದು ಈದಿನ.ಕಾಮ್ ವರದಿ ಹೇಳಿದೆ. ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟದಲ್ಲಿ ದೇವತೆಗೆ ಹರಕೆಯಾಗಿ ಬಂದ ಸೀರೆಯನ್ನು ಕದ್ದು ಲಕ್ಷಾಂತರ ರೂಪಾಯಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಕೃಷ್ಣ ಅವರು ಇತ್ತಿಚೆಗೆ ಆರೋಪಿಸಿದ್ದರು. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರು ಕೆ.ಆರ್. ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆದರೆ, ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಆರೋಪ ಮಾಡಿ ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಅವರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಅವರಿಗೆ ಬಂಧನದ ಭೀತಿ ಹೆಚ್ಚಾಗಿದ್ದು ಇದರಿಂದಾಗಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗುತ್ತಿದ್ದು, ಮೊಬೈಲ್ ಫೋನ್ ಕೂಡಾ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...