ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ಭೂ ಸ್ವಾಧೀನಕ್ಕೆ ಚನ್ನರಾಯಪಟ್ಟಣ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ, ಜುಲೈ 4ರಂದು ರೈತರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಮಗ್ರ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜೂ.26) ಭರವಸೆ ನೀಡಿದ್ದಾರೆ. ಬುಧವಾರ ‘ದೇವನಹಳ್ಳಿ ಚಲೋ’ ಹೋರಾಟ ಹಮ್ಮಿಕೊಂಡಿದ್ದ ರೈತರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆ ಇಂದು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ನಿಯೋಗವೊಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿತ್ತು. ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಿಎಂ ಜುಲೈ 4ರಂದು 11.30ಕ್ಕೆ … Continue reading ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ