ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ದ ಹೇಳಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ಕೊಟ್ಟಿದ್ದು, ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ … Continue reading ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ