ಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ

ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರ ಮನೆಗೆ ಗುರುವಾರ (ಮೇ.29) ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ಯಾವುದೇ ಕಾರಣಕ್ಕೂ ದ್ವೇಷ ಇರಬಾರದು ಎಂಬ ಬಗ್ಗೆಯೂ ಬಿ.ಕೆ ಹರಿಪ್ರಸಾದ್ ಅವರ ಜೊತೆ ಚರ್ಚಿಸಿದೆ ಎಂದು ಹೇಳಿದರು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ … Continue reading ಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ