‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಕುರುಬರನ್ನು ಪರಿಶಿಷ್ಟ ಜಾತಿ (ಎಸ್‌ಟಿ) ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ, ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಸರ್ಕಾರ ಕೇಳಿದ್ದು ಅದಷ್ಟೇ ನಮ್ಮೆದುರಿಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, “ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ … Continue reading ‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ