ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಪ್ರಕರಣದಲ್ಲಿ ಪೊಲೀಸರು ಮೊದಲು ಪ್ರಾಥಮಿಕ ತನಿಖೆ ನಡೆಸಬೇಕೇ ಅಥವಾ ನೇರವಾಗಿ ಎಫ್‌ಐಆರ್ ದಾಖಲಿಸಬೇಕೇ ಎಂಬ ವಿಚಾರದಲ್ಲಿ ನಡೆದ ವಾದ-ಪ್ರತಿವಾದಗಳ ನಡುವೆ ನ್ಯಾಯಾಲಯದ ಈ ಆದೇಶ ಮಹತ್ವ ಪಡೆದುಕೊಂಡಿದೆ. ಇಡಿ … Continue reading ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ