Homeಮುಖಪುಟಬಾಕ್ಸಿಂಗ್ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಕೋಚ್!

ಬಾಕ್ಸಿಂಗ್ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಕೋಚ್!

- Advertisement -
- Advertisement -

ಉಮೇಶ್ ಸೋನಿಲಾಲ್ ಎಂಬ ಬಾಕ್ಸಿಂಗ್ ಕೋಚ್ (ತರಬೇತುದಾರ) ಬಾಕ್ಸಿಂಗ್ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಘಟನೆ ಮುಂಬೈನ ಮುಲುಂಡ್‌ನಲ್ಲಿ ನಡೆದಿದೆ.

ಉಮೇಶ್ ಸೋನಿಲಾಲ್ ಮುಲುಂಡ್‌ನ ಅಥ್ಲೀಟ್ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದು ನಂತರ ಕ್ಲಬ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಭಾನುವಾರ ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಗೆ ಆರೋಪಿ ಬೆದರಿಕೆ ಹಾಕಿದ್ದರಿಂದ ಆಕೆ ಈ ಪ್ರಕರಣವನ್ನು ಬಹಿರಂಗಗೊಳಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರದ ಬಗ್ಗೆ ಎಲ್ಲಿಯಾದರೂ ಬಾಯಿಬಿಟ್ಟರೆ ತನ್ನ ಬಾಕ್ಸಿಂಗ್ ವೃತ್ತಿ ಜೀವನವನ್ನೇ ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯು 3 ದಿನಗಳ ನಂತರ ತನ್ನ ಪೋಷಕರಿಗೆ ಹೇಳಿದ್ದಾಳೆ. ಈ ಕುರಿತು ಪೋಷಕರು ದೂರು ದಾಖಲಿಸಿದ್ದಾರೆ.

ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ: ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...