ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನ ಹತ್ಯೆಯಾಗಿದೆ. ಮೇ 1ರಂದು ಗುರುವಾರ ಸಂಜೆ ಮಂಗಳೂರಿನ ಹೊರವಲಯ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಎಂಬಾತನ ಹತ್ಯೆಯಾಗಿತ್ತು. ಅದಾಗಿ ತಿಂಗಳು ಕಳೆಯುವುದೊರಳಗೆ, ಅಂದರೆ ಮೇ 27ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿದೆ. ಸುಹಾಸ್ ಹತ್ಯೆಗೂ ನಾಲ್ಕು ದಿನ ಮುಂಚೆ, ಅಂದರೆ 27 ಏಪ್ರಿಲ್ 2025ರಂದು ಮಂಗಳೂರು ನಗರದ ಹೊರವಲಯ ಕುಡುಪು ಬಳಿಯ ಭಟ್ರ … Continue reading ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ