ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ
ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ. ಆದರೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಜೆಪಿ ತನ್ನ ಪಟ್ಟು ಮುಂದುವರೆಸಿದೆ. ಇಂದು ಮಧ್ಯಾಹ್ನ ಪ್ರಧಾನ್ ಅವರ ರಾಜೀನಾಮೆ ಘೋಷಣೆಯ ನಂತರ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು … Continue reading ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed