ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ : ಆರೋಪಿಗಳ ಪತ್ತೆಗೆ 7 ತಂಡ ರಚನೆ

ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಿಕ ಭಾನುವಾರ (ನ.2) ತಡರಾತ್ರಿ ನಡೆದಿದೆ. ಮಧುರೈ ಮೂಲದ ವಿದ್ಯಾರ್ಥಿನಿ ಕೊಯಮತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣ ಸಮೀಪದ ಬೃಂದಾವನ ನಗರದ ಬಳಿ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾರಿನ ಬಳಿಗೆ ಬಂದ ಮೂವರು, ಗೆಳೆಯನ ಮೇಲೆ ಹಲ್ಲೆ ಮಾಡಿ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. … Continue reading ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ : ಆರೋಪಿಗಳ ಪತ್ತೆಗೆ 7 ತಂಡ ರಚನೆ