ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಳ್ಳದ ಹಿನ್ನೆಲೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಪ್ರಮುಖ ಸರ್ಕಾರಿ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿ, ಆದೇ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥ (ಹೆಚ್‌ಒಡಿ) ಸಮೀರ್ ಕುಮಾರ್ ಸಾಹು ವಿರುದ್ಧ ಪದೇ ಪದೇ … Continue reading ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು