ಬಿಜಾಪುರ: ಇದೇ ಏ.26ರಂದು ದಾವಣಗೆರೆಯಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಜಿಲ್ಲೆಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣೀಭೂತರಾಗಬೇಕೆಂದು ಎದ್ದೇಳು ಕರ್ನಾಟಕದ ರಾಜ್ಯ ಮುಖ್ಯಸ್ಥರಾದ ಮಲ್ಲಿಗೆ ಸಿರಿಮನೆ ಕರೆ ನೀಡಿದ್ದಾರೆ. ಬಿಜಾಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಸಂವಿಧಾನವು ಇಂದು ನಮ್ಮ ದೇಶ ಏನಾಗಿದೆಯೋ ಅದಕ್ಕೆ ಪ್ರಬಲವಾದ ಬುನಾದಿಯನ್ನು ನಿರ್ಮಿಸಿಕೊಟ್ಟಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಭಾರತದ ಸಂವಿಧಾನ ಎಲ್ಲಾ ಜಾತಿ, ವರ್ಗಗಳ, ಧರ್ಮಗಳ, ಜನಾಂಗಗಳನ್ನು ಸಮಾನರನ್ನಾಗಿ ಘೋಷಣೆ ಮಾಡಿದೆ. ನಮ್ಮೆಲ್ಲರಿಗೂ … Continue reading ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ
Copy and paste this URL into your WordPress site to embed
Copy and paste this code into your site to embed