ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ ನಡೆದ ಮಹಿಳೆಯರ ಶಾಟ್‌ಪುಟ್ ಎಫ್‌57 ಸ್ಪರ್ಧೆಯಲ್ಲಿ ಅವರು ಚಿನ್ನ ಗೆದ್ದಿದ್ದಾರೆ. 40 ವರ್ಷ ವಯಸ್ಸಿನ ಶರ್ಮಿಳಾ ಸಿಡಬ್ಲ್ಯೂಜಿನಲ್ಲಿ ಪ್ಯಾರಾ-ಅಥ್ಲೆಟಿಕ್ಸ್‌ ಪದಕಕ್ಕಾಗಿ ಭಾರತದ 20 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿದ್ದಾರೆ. ಆ ಮೂಲಕ 9.81 ಮೀಟರ್ ದೂರ ಎಸೆದು ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. … Continue reading ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್