ಕೋಮುಭಾಷಣ: ಅಣ್ಣಾಮಲೈ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು; ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

ಮಧುರೈ: ತಿರುಪ್ಪರನ್ ಕುಂದ್ರಂ ಬೆಟ್ಟದ ಸುತ್ತಲಿನ ವಿವಾದದ ನಡುವೆ ನಡೆದ ‘ಮುರುಗನ್ ಭಕ್ತರ ಮಾನಾಡು’ ಸಮಾವೇಶದಲ್ಲಿನ ಭಾಷಣಗಳು, ತಮಿಳುನಾಡಿನ ಬಿಜೆಪಿ ಮತ್ತು ಹಿಂದೂತ್ವ ನಾಯಕರಿಗೆ ಕಾನೂನು ಸಂಕಷ್ಟ ತಂದೊಡ್ಡಿವೆ. ಸಮಾವೇಶದಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ, ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಹಲವು ಪ್ರಮುಖ ನಾಯಕರ ವಿರುದ್ಧ ಮಧುರೈ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ಸಂಬಂಧ ಅಣ್ಣಾ ನಗರ ಪೊಲೀಸ್ … Continue reading ಕೋಮುಭಾಷಣ: ಅಣ್ಣಾಮಲೈ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು; ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ