ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ದುರ್ಗಾ ಮೂರ್ತಿ ಮೆರವಣಿಗೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ಬೈಕ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ, ಕೋಮು ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯಲು ಅಧಿಕಾರಿಗಳು ಭಾನುವಾರ (ಅ. 5) ರಾತ್ರಿಯಿಂದ ಒಡಿಶಾದ ಕಟಕ್‌ ನಗರದ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 36 ಗಂಟೆಗಳ ಕರ್ಫ್ಯೂ ವಿಧಿಸಿದ್ದಾರೆ. ಹಿಂಸಾಚಾರದ ಘಟನೆಗಳಲ್ಲಿ 25 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಎಚ್‌ಪಿ ಸೋಮವಾರ (ಅ.6)12 ಗಂಟೆಗಳ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ. “ಶುಕ್ರವಾರ (ಅ. 3) ಸಂಜೆ ದುರ್ಗಾ ವಿಸರ್ಜನೆ … Continue reading ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ