ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮುಖಂಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್‌ ಲಾ ವರದಿ ಮಾಡಿದೆ. ವಕೀಲ ನಿಝಾಮ್ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರ ಮುಂದೆ ಈ ಅರ್ಜಿಯನ್ನು ಪ್ರಸ್ತಾಪಿಸಿದ್ದು, … Continue reading ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು