ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ

ಮದ್ದೂರು, ಮಂಡ್ಯ: ಕಳೆದ ಕೆಲವು ದಿನಗಳ ಹಿಂದೆ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ನಂತರ, ಕೋಮು ದ್ವೇಷವನ್ನು ಪ್ರಚೋದಿಸುವಂತಹ ಹೇಳಿಕೆಗಳು ಮತ್ತು ಘಟನೆಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಸಹಬಾಳ್ವೆಯನ್ನು ಪುನಃ ಸ್ಥಾಪಿಸುವ ಉದ್ದೇಶದಿಂದ, ಮಂಡ್ಯ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳು “ಸೌಹಾರ್ದ-ಸಾಮರಸ್ಯ ನಡಿಗೆ ಮದ್ದೂರು ಕಡೆಗೆ” ಎಂಬ ಬೃಹತ್ ಜಾಥಾವನ್ನು ಆಯೋಜಿಸಿದ್ದವು. ಈ ನಡಿಗೆಯು ಐತಿಹಾಸಿಕ ಶಿವಪುರ ಸತ್ಯಾಗ್ರಹ ಸೌಧವನ್ನು ತಲುಪಬೇಕಿತ್ತು. ಆದರೆ, ಈ ಶಾಂತಿ … Continue reading ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ