ಯುಪಿಎ ಅವಧಿಗೆ ಹೋಲಿಸಿದರೆ ಮೋದಿ ಆಡಳಿತದಲ್ಲಿ ಶೇ.16–28ರಷ್ಟು ಮಸೂದೆಗಳಷ್ಟೇ ಸಂಸದೀಯ ಸಮಿತಿಗಳಿಗೆ ರವಾನೆ: ತರಾತುರಿ ಕಾನೂನುಗಳಿಗೆ ಹ್ಯೂಮನ್‌ ರೈಟ್ಸ್‌ ವಾಚ್ ಕಳವಳ!

ನವದೆಹಲಿ: ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್ (HRW), ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಭಾರತದ ಸಂಸತ್ತಿನ ಸಮಗ್ರ ಪರಿಶೀಲನಾ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಮಸೂದೆಗಳನ್ನು ಸಂಸದೀಯ ಸಮಿತಿಗಳಿಗೆ ಕಳುಹಿಸುವ ಪ್ರಮಾಣ ಗಣನೀಯವಾಗಿ ಕುಸಿದಿರುವುದೇ ಇದಕ್ಕೆ ಪ್ರಮುಖ ಸಾಕ್ಷಿ ಎಂದು ಸಂಸ್ಥೆಯ ಏಷ್ಯಾ ನಿರ್ದೇಶಕಿ ಎಲೈನ್ ಪಿಯರ್ಸನ್ ಹೇಳಿದ್ದಾರೆ. ವರದಿ ಮತ್ತು ಸಂದರ್ಶನದ ಪ್ರಕಾರ, ಕಾನೂನು … Continue reading ಯುಪಿಎ ಅವಧಿಗೆ ಹೋಲಿಸಿದರೆ ಮೋದಿ ಆಡಳಿತದಲ್ಲಿ ಶೇ.16–28ರಷ್ಟು ಮಸೂದೆಗಳಷ್ಟೇ ಸಂಸದೀಯ ಸಮಿತಿಗಳಿಗೆ ರವಾನೆ: ತರಾತುರಿ ಕಾನೂನುಗಳಿಗೆ ಹ್ಯೂಮನ್‌ ರೈಟ್ಸ್‌ ವಾಚ್ ಕಳವಳ!