ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ ಸಲೀಮ್ ಅವರಿಗೆ ಶೂನ್ಯ ಎಫ್‌ಐಆರ್ ದಾಖಲಿಸುವಂತೆ ದೂರು ದಾಖಲಿಸಿದ್ದಾರೆ. ವಕೀಲ ಓವೈಜ್ ಹುಸೇನ್ ಎಸ್ ಅವರು ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸೇರಿದಂತೆ ಇತರರಿಗೆ ದೂರು ಸಲ್ಲಿಸಿದ್ದಾರೆ. ನಿತಿಶ್ … Continue reading ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು