ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಬಲಂಪಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಕೇರಳದ ಜನಪ್ರಿಯ ದಲಿತ ರ‍್ಯಾಪರ್ ‘ವೇಡನ್’ (ಹಿರಂದಾಸ್ ಮುರಳಿ) ವಿರುದ್ದ ಪಾಲಕ್ಕಾಡ್‌ನ ಬಿಜೆಪಿ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ. ವೇಡನ್ ಅವರ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವಂತಿದೆ, ವಿಭಜನೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದ್ದಾರೆ. ಪಾಲಕ್ಕಾಡ್ ಪುರಸಭೆಯ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾಗಿರುವ ವಿ.ಎಸ್. ಮಿನಿಮೋಲ್ ಅವರು ವೇಡನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಎನ್‌ಐಎಗೆ ಪತ್ರ ಬರೆದಿದ್ದಾರೆ. ವೇಡನ್ ಅವರ ಹಾಡಿನಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ … Continue reading ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು