ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ ನಗರ, ಹೆಬ್ಬಾಳ, ಮಾನ್ಯತಾ ಟೆಕ್ ಪಾರ್ಕ್, ಎಚ್‌ಬಿಆರ್ ಲೇಔಟ್, ಗೆದ್ದಲಹಳ್ಳಿ, ನಾಗವಾರ, ಸಾಯಿ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಸೇರಿದಂತೆ ಹಲವಾರು ಪ್ರವಾಹ ಪೀಡಿತ ಸ್ಥಳಗಳನ್ನು ಪರಿಶೀಲಿಸಿದ ನಂತರ ಎಸಿಎಸ್ ಅವರು ಈ ಎಚ್ಚರಿಕೆಯನ್ನು ನೀಡಿದ್ದಾರೆ.  ಶುಕ್ರವಾರ ಬೆಳಿಗ್ಗೆ ಗ್ರೇಟರ್ ಬೆಂಗಳೂರು … Continue reading ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ