ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ … Continue reading ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ