‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24 ವರ್ಷದ ಯುವಕ ದಿಲ್ಶಾದ್ ಮೊಹಮ್ಮದ್ ದುಡಿದು ತನ್ನ ಕುಟುಂಬವನ್ನು ಸಲಹುವ ಸಲುವಾಗಿ ಕಳೆದ ಐದು ತಿಂಗಳ ಹಿಂದೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ತನ್ನ ಮನೆ ತೊರೆದಿದ್ದ. ಮೊದಲ ಕೆಲ ವಾರಗಳ ಕಾಲ ಆತ ತನ್ನ ಪತ್ನಿ ಗುಲಿಸ್ತಾ ಬೇಗಮ್‌ಗೆ ನಿರಂತರ … Continue reading ‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ