ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ
ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು ಸೆಪ್ಟೆಂಬರ್ ನಂತರ ಅಮೆರಿಕದ ಮಿತ್ರರಾಷ್ಟ್ರವಾದ ಕುವೈತ್ ಮೇಲೆ ಮೇಲೆ ಇರಾನ್ ನಡೆಸಿದ ಮೊದಲ ದಾಳಿಯಾಗಿದೆ. ಇರಾನ್‌ನ ವೈಮಾನಿಕ ದಾಳಿಗಳನ್ನು ವಾರದಲ್ಲಿ ಮೂರನೇ ಬಾರಿಗೆ ತಡೆಹಿಡಿದಿರುವುದಾಗಿ ಬಹ್ರೇನ್ ತಿಳಿಸಿದೆ. ಅಮೆರಿಕ ನೌಕಾಪಡೆಯ ಐದನೇ ಫ್ಲೀಟ್‌ನ ಪ್ರಧಾನ ಕಛೇರಿ ಇರುವ ಬಹ್ರೇನ್ ವಿರುದ್ಧ ಇರಾನ್ “ವ್ಯವಸ್ಥಿತ … Continue reading ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ
Copy and paste this URL into your WordPress site to embed
Copy and paste this code into your site to embed