Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...