ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ಗಂಭೀರ ಆರೋಪಗಳನ್ನು ಮಾಡಿದ್ದು, ಇದನ್ನು ಅಲ್ಲಗಳೆದಿರುವ ಶರ್ಮಾ, ಕಾಂಗ್ರೆಸ್‌ ವಿರುದ್ಧ ಪಾಕಿಸ್ತಾನ ಅಸ್ತ್ರ ಪ್ರಯೋಗಿಸಿದ್ದಾರೆ. ರಿನಿಕಿ ಭುಯಾನ್ ಶರ್ಮಾ ಅವರು ಭಾರತದ ಜೊತೆಗೆ ಯುಎಇ, ಆಂಟಿಗುವಾ- ಬರ್ಬುಡಾ ಮತ್ತು ಈಜಿಪ್ಟ್ ದೇಶಗಳ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು … Continue reading ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ