ಕೇಂದ್ರದ ‘ಜಿ-ರಾಮ್‌ಜಿ’ ಕಾಯ್ದೆಯ ವಿರುದ್ಧ ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆ ಘೋಷಣೆ

ಮನರೇಗಾ ಕಾಯ್ದೆಗೆ ತಿದ್ದುಪಡಿ ಮೂಲಕ ಜಾರಿಗೆ ತಂದಿರುವ ಜಿ-ರಾಮ್‌ಜಿ ಕಾಯ್ದೆಯ ವಿರುದ್ಧ ಜನವರಿ 8 ರಿಂದ ದೇಶಾದ್ಯಂತ ಆಂದೋಲನ ನಡೆಸಲು ಕಾಂಗ್ರೆಸ್ ಶನಿವಾರ ನಿರ್ಧರಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಎನ್‌ಆರ್‌ಇಜಿಎ)ಯನ್ನು ‘ಮೌನವಾಗಿ ಕೊಲ್ಲುತ್ತದೆ’ ಮತ್ತು ಗ್ರಾಮೀಣ ನಾಗರಿಕರಿಗೆ ಖಾತರಿಪಡಿಸಿದ ಕಾನೂನುಬದ್ಧ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಆರೋಪಿಸಿದೆ. ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಹಿರಿಯ ನಾಯಕ ಜೈರಾಮ್ ರಮೇಶ್ ಈ ಘೋಷಣೆ ಮಾಡಿದರು. … Continue reading ಕೇಂದ್ರದ ‘ಜಿ-ರಾಮ್‌ಜಿ’ ಕಾಯ್ದೆಯ ವಿರುದ್ಧ ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆ ಘೋಷಣೆ