ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಬೆಳಗಾವಿಯಲ್ಲಿ ಇಂದು (ಡಿ.27) ನಡೆಯಬೇಕಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ರದ್ದು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ನಿನ್ನೆ (ಡಿ.26) ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಇಂದು (ಶುಕ್ರವಾರ) ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ … Continue reading ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ