ಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

ದೇಶದಲ್ಲಿ ಜಾತಿ ಸಮೀಕ್ಷೆ ಅಥವಾ ಜಾತಿ ಜನಗಣತಿ ನಡೆಸಬೇಕು ಎಂಬುವುದು ಕಾಂಗ್ರೆಸ್‌ನ ಬಹುಕಾಲದ ಬೇಡಿಕೆಯಾಗಿತ್ತು. ತೆಲಂಗಾಣ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈಗಾಗಲೇ ಜಾತಿ,  ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜಾತಿ ಜನಗಣತಿ ನಡೆಸುತ್ತೇವೆ ಎಂದೂ ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಜಾತಿ ಗಣತಿಯ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ದೃಢವಾಗಿ ನಿಂತಿದ್ದರು. ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ, ಮುಂದಿನ ಜನಗಣತಿಯ … Continue reading ಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್